Neer Dose Karnataka
Take a fresh look at your lifestyle.

ಮಹೇಶ್ ಬಾಬು ರವರು ಪುನೀತ್ ಯುವರತ್ನ ಕುರಿತು ಷಾಕಿಂಗ್ ಹೇಳಿಕೆ ನೀಡಿದ್ದು ಹೇಗೆ ಗೊತ್ತಾ??

3

ನಮಸ್ಕಾರ ಸ್ನೇಹಿತರೇ ಪುನೀತ್ ರಾಜಕುಮಾರ್ ರವರ ಬಹು ನಿರೀಕ್ಷಿತ ಚಲನ ಚಿತ್ರಗಳಲ್ಲಿ ಒಂದಾದ ಯುವ ರತ್ನ ಸಿನಿಮಾ ಪ್ರೈಮ್ ನಲ್ಲಿ ಬಿಡುಗಡೆಯಾಗಿದೆ. ಆದರೂ ಕೂಡ ಥಿಯೇಟರ್ಗಳ ಕಡೆಗೆ ಜನ ಬರುತ್ತಿರುವುದನ್ನು ನಾವು ಗಮನಿಸಬಹುದು. ಕೇವಲ ಕರ್ನಾಟಕದಲ್ಲಿ ಅಷ್ಟೇ ಅಲ್ಲದೆ ತೆಲುಗಿನ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕೂಡ ಚಿತ್ರ ಪ್ರದರ್ಶನ ಕಾಣುತ್ತಿದೆ ಎಂಬುದು ತಿಳಿದು ಬರುತ್ತದೆ.

ತೆಲುಗು ಚಿತ್ರರಂಗದ ಪವರ್ ಸ್ಟಾರ್ ಎಂದೇ ಖ್ಯಾತಿ ಪಡೆದು ಕೊಂಡಿರುವ ಸಿನಿಮಾ ಬಿಡುಗಡೆಯಾಗಿದ್ದರೂ ಕೂಡ ಯುವ ರತ್ನ ಸಿನಿಮಾ ನೋಡಲು ಸಾಕಷ್ಟು ಪ್ರಮಾಣದಲ್ಲಿ ಜನ ಬರುತ್ತಿದ್ದಾರೆ ಎಂಬುದು ತಿಳಿದು ಬಂದಿದೆ. ಜನರು ಕುಟುಂಬ ಸಮೇತರಾಗಿ ನೋಡಬಹುದಾದಂತಹ ಚಿತ್ರವಾಗಿರುವ ಕಾರಣ ಎಲ್ಲರೂ ಇಷ್ಟಪಟ್ಟು ನೋಡುತ್ತಿದ್ದಾರೆ ಎಂಬುದು ಕೇಳಿ ಬರುತ್ತಿರುವ ವಿಮರ್ಶೆಗಳು.

ಇನ್ನು ಇದೇ ಸಂದರ್ಭದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟರಲ್ಲಿ ಒಬ್ಬರಾಗಿರುವ ಮಹೇಶ್ ಬಾಬುರವರ ಸಿನಿಮಾದ ಕುರಿತು ಮಾತನಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಬಲ್ಲ ಮೂಲಗಳ ಪ್ರಕಾರ ಮಹೇಶ್ ಬಾಬು ರವರು ಮಾತನಾಡಿ ಸಿನಿಮಾ ಉತ್ತಮವಾಗಿದೆ ಎಂದು ಮಾತುಗಳು ಕೇಳಿ ಬರುತ್ತಿವೆ, ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡುವ ಚಿತ್ರ ಯುವರತ್ನ ಎಂಬುದು ನನಗೆ ತಿಳಿದು ಬಂದಿದೆ, ಕಾರಣಾಂತರಗಳಿಂದ ನಾನು ಸಿನಿಮಾ ನೋಡಲು ಸಾಧ್ಯವಾಗಿಲ್ಲ, ಸಾದ್ಯವಾದಷ್ಟು ಬೇಗ ಬಿಡುವು ಮಾಡಿಕೊಂಡು ನಾನು ಸಿನಿಮಾ ನೋಡುತ್ತೇನೆ, ಸಿನಿಮಾ ನೋಡಲು ಕಾಯಲು ಸಾಧ್ಯವಾಗುತ್ತಿಲ್ಲ, ಆದರೆ ಬಹುಬೇಗ ನೋಡುತ್ತೇನೆ ಎಂದು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Leave A Reply

Your email address will not be published.