Neer Dose Karnataka
Take a fresh look at your lifestyle.

ಸುದೀಪ್ ಸಿನಿಮಾ ವಿಕ್ರಾಂತ್ ರೋಣದ ಒಂದು ಹಾಡಿಗೆ ಡಾನ್ಸ್ ಮಾಡಲು ಜಾಕ್ವೆಲಿನ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ಗೊತ್ತಾ??

ನಮಸ್ಕಾರ ಸ್ನೇಹಿತರೇ, ಸುದೀಪ್ ರವರು ಈ ಬಾರಿ ಕೇವಲ ಕನ್ನಡದಲ್ಲಿ ಅಷ್ಟೇ ಅಲ್ಲದೆ, ಇತರ ಭಾಷೆಗಳಲ್ಲಿಯೂ ಕೂಡ ಭರ್ಜರಿಯಾಗಿ ಮಿಂಚಲು ತಯಾರಿ ನಡೆಸಿದ್ದಾರೆ, ಯಾಕೆಂದರೆ ವಿಕ್ರಾಂತ್ ರೋಣ ಸಿನಿಮಾದ ಮೂಲಕ ಪಾನ್ ಇಂಡಿಯಾ ಸ್ಟಾರ್ ಆಗಿ ಮೆರೆಯಲು ಸಿದ್ಧತೆ ನಡೆಸಿರುವ ಸುದೀಪ್ ರವರು, ಕನ್ನಡ, ತೆಲುಗು, ತಮಿಳು ಸೇರಿದಂತೆ ಇನ್ನಿತರ ಭಾಷೆಗಳಲ್ಲಿ ಏಕ ಕಾಲಕ್ಕೆ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ಈ ಮೂಲಕ ಮೊದಲ ಬಾರಿಗೆ ಪಾನ್ ಇಂಡಿಯಾ ಸಿನಿಮಾ ಮಾಡಿ ಇತರ ಭಾಷೆಗಳಲ್ಲಿಯೂ ಕೂಡ ಮಿಂಚು ಹರಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ಇದೇ ಸಮಯದಲ್ಲಿ ಪಾನ್ ಇಂಡಿಯಾ ಮೂವಿ ಎಂದ ಮೇಲೆ ಸದ್ದು ಮಾಡಲು ಬಾಲಿವುಡ್ ಹೆರೋಯಿನ್ ಇಲ್ಲದೆ ಇದ್ದರೇ ಹೇಗೆ ಅಲ್ಲವೇ?? ಅದೇ ಕಾರಣಕ್ಕಾಗಿ ಹಾಡೊಂದಕ್ಕೆ ಕುಣಿಯಲು ಜಾಕ್ವೆಲಿನ್ ಫರ್ನಾಂಡಿಸ್ ರವರನ್ನು ಆಯ್ಕೆ ಮಾಡಲಾಗಿದೆ. ಮೊದಲೇ ಬಹುಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಈ ಸಿನೆಮಾಗೆ ಭರ್ಜರಿ ತಯಾರು ನಡೆಯುತ್ತಿರುವಾಗ,

ಜಾಕ್ವೆಲಿನ್ ಫರ್ನಾಂಡಿಸ್ ರವರು ಹಾಡೊಂದಕ್ಕೆ ಆಯ್ಕೆಯಾಗಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಕ್ರೇಜ್ ಹೆಚ್ಚಿಸುವಂತೆ ಮಾಡಿದೆ. ಹೌದು ಸ್ನೇಹಿತರೇ, ಇದೀಗ ತ್ರಿಡಿ ಟೆಕ್ನಾಲಜಿಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಚಿತ್ರದ ಚಿತ್ರೀಕರಣ ಮುಗಿದಿದ್ದು, ಕೇವಲ ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಅದೇ ಕಾರಣಕ್ಕಾಗಿ ಇದೀಗ ಜಾಕ್ವೆಲಿನ್ ಫರ್ನಾಂಡಿಸ್ ರವರು ಈ ಚಿತ್ರದಲ್ಲಿ ನೃತ್ಯ ಮಾಡಲಿದ್ದು, ಆ ಹಾಗಿಗಾಗಿ ಬಾರಿ ಮೊತ್ತವನ್ನು ಕೇಳುವ ಮೂಲಕ ಸುದ್ದಿಯಾಗಿದ್ದಾರೆ. ಹೌದು ಸ್ನೇಹಿತರೇ, ಜಾಕ್ವೆಲಿನ್ ಫರ್ನಾಂಡಿಸ್ ರವರು ಎಷ್ಟು ಕೋಟಿ ಸಂಭಾವನೆ ಕೇಳಿದ್ದಾರೆ ಎಂಬುವುದನ್ನು ನಾವು ನೋಡುವುದಾದರೆ ಮೂಲಗಳ ಪ್ರಕಾರ ಜಾಕ್ವೆಲಿನ್ ಫರ್ನಾಂಡಿಸ್ ರವರು ಒಂದು ಹಾಡಿಗೆ 3 ಕೋತಿ ಸಂಭಾವನೆ ಕೇಳಿದ್ದಾರೆ ಎಂಬುವುದು ತಿಳಿದು ಬಂದಿದೆ. ಈ ಕುರಿತು ನಿಮ್ಮ ಅಭಿಪ್ರಾಯವೇನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.

Comments are closed.