Neer Dose Karnataka
Take a fresh look at your lifestyle.

ದರ್ಶನ್ ಜೊತೆಗೆ ಸದ್ಯಕ್ಕೆ ಸಿನಿಮಾ ಮಾಡಲ್ಲ ಎಂದ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಯಾಕಂತೆ ಗೊತ್ತೇ??

3

ನಮಸ್ಕಾರ ಸ್ನೇಹಿತರೇ ನಿಮಗೆಲ್ಲ ತಿಳಿದಿರುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗದ ಅತ್ಯಂತ ದೊಡ್ಡ ಸ್ಟಾರ್ ಗಳಲ್ಲಿ ಅಗ್ರಗಣ್ಯನಾಗಿ ಕಾಣಿಸಿಕೊಳ್ಳುತ್ತಾರೆ. ಹೌದು ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಶ್ರೀನಿವಾಸ್ ರವರು ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಎಲ್ಲರಿಗಿಂತ ಒಂದು ತೂಕ ಮೇಲೆ ಕಾಣಿಸಿಕೊಳ್ಳುತ್ತಾರೆ.

ಹೌದು ಸ್ನೇಹಿತರ ದರ್ಶನ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಡಿಬಾಸ್ ಎಂದು ಕರೆಯುತ್ತಾರೆ. ಡಿ ಬಾಸ್ ಕೂಡಾ ತಮ್ಮ ಅಭಿಮಾನಿಗಳನ್ನು ಪ್ರೀತಿಯಿಂದ ಸೆಲೆಬ್ರಿಟಿಗಳು ಎಂಬುದಾಗಿ ಕರೆಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಯಶಸ್ವಿ ಚಿತ್ರಗಳನ್ನು ನೀಡಿರುವ ನಟರಲ್ಲಿ ದರ್ಶನ್ ಅವರು ಮುಂಚೂಣಿಯಲ್ಲಿ ಕಾಣಿಸುತ್ತಾರೆ. ಹೌದು ಸ್ನೇಹಿತರೆ ಕೇವಲ ದರ್ಶನ್ ರವರು ಪರದೆ ಮೇಲೆ ಮಾತ್ರವಲ್ಲದೆ ನಿಜ ಜೀವನದಲ್ಲಿ ಕೂಡ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಜನರ ನೆಚ್ಚಿನ ಜನ ನಾಯಕರಾಗಿದ್ದಾರೆ. ಇನ್ನು ಇತ್ತೀಚಿಗಷ್ಟೇ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರೊಬ್ಬರು ಸದ್ಯಕ್ಕೆ ದರ್ಶನ್ ಜೊತೆ ಸಿನಿಮಾ ಮಾಡುವುದಿಲ್ಲ ಎಂಬುದಾಗಿ ಹೇಳಿದ್ದಾರೆ ಸ್ನೇಹಿತರೆ. ಹಾಗಿದ್ದರೆ ಆ ನಿರ್ಮಾಪಕ ಯಾರು ಎಂಬುದನ್ನು ನಾವು ನಿಮಗೆ ವಿವರವಾಗಿ ಹೇಳುತ್ತೇವೆ ಬನ್ನಿ ಸ್ನೇಹಿತರೆ.

ಹೌದು ಸ್ನೇಹಿತರೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರಾಗಿರುವ ಸಂದೇಶ್ ನಾಗರಾಜ್ ಅವರು ತಮ್ಮ ಮುಂದಿನ ಚಿತ್ರದ ಬಿಡುಗಡೆಯ ಕುರಿತಂತೆ ಸಂದರ್ಶನವೊಂದರಲ್ಲಿ ಸಂದರ್ಶಕರು ಕೇಳಿದ ಪ್ರಶ್ನೆಗೆ ಹೀಗೆ ಉತ್ತರ ನೀಡಿದ್ದಾರೆ. ಹೌದು ಸ್ನೇಹಿತರೆ ಸಂದರ್ಶಕರು ಮುಂದಿನ ದಿನಗಳಲ್ಲಿ ನಿಮ್ಮ ಹಾಗೂ ದರ್ಶನ್ ರವರ ಕಾಂಬಿನೇಷನ್ನಲ್ಲಿ ಸಿನಿಮಾಗಳು ಬರುತ್ತವೆಯೇ ಎಂಬುದಾಗಿ ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ನಿರ್ಮಾಪಕ ಸಂದೇಶ್ ನಾಗರಾಜ್ ರವರು ಸದ್ಯಕ್ಕೆ ಈ ಕುರಿತಂತೆ ಯಾವುದೇ ಆಲೋಚನೆಗಳಿಲ್ಲ ಮುಂದಿನ ದಿನಗಳಲ್ಲಿ ನಾವು ಒಟ್ಟಾಗಿ ಚಿತ್ರಗಳನ್ನು ಮಾಡಬಹುದು ಎಂಬುದಾಗಿ ಹೇಳಿದ್ದಾರೆ. ಈ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಬಾಕ್ಸ್ನಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Leave A Reply

Your email address will not be published.