Neer Dose Karnataka
Take a fresh look at your lifestyle.

ನಟಿ ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದ ಆಚರಣೆ ಹೇಗಿತ್ತು ನೋಡಿ? ಈಗ ಇವರ ವಯಸ್ಸು ಎಷ್ಟು ಗೊತ್ತೇ?? ತಿಳಿದರೆ ನೀವು ನಂಬುವುದಿಲ್ಲ.

18

ನಮಸ್ಕಾರ ಸ್ನೇಹಿತರೇ ಕನ್ನಡಚಿತ್ರರಂಗದಲ್ಲಿ ಕೆಲವು ನಟಿಯರು ಮದುವೆಯಾದರೂ ಕೂಡ ಇನ್ನು ಚಿರ ಯುವತಿಯಂತೆ ಕಾಣುತ್ತಾರೆ. ಅಂಥವರಲ್ಲಿ ಅಗ್ರಗಣ್ಯರಾಗಿ ಕಂಡುಬರುವುದು ನಟಿ ರಾಧಿಕಾ ಕುಮಾರಸ್ವಾಮಿಯವರು. ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ವಯಸ್ಸು 35 ಆದರೂ ಕೂಡ ಯಾವುದೇ 20ರ ಹರೆಯದ ಸ್ಟಾರ್ ನಟಿಗೆ ಕಡಿಮೆಯಿಲ್ಲದಂತೆ ಗ್ಲಾಮರಸ್ ಆಗಿ ಸೌಂದರ್ಯವತಿ ಆಗಿದ್ದಾರೆ.

ಈಗಲೂ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಹಾಗೂ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದಿಗೂ ಕೂಡ ಕರ್ನಾಟಕ ಚಿತ್ರರಂಗದಲ್ಲಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಬೇಡಿಕೆ ಕಮ್ಮಿಯಾಗಿಲ್ಲ. ಇನ್ನೂ ಅವರು ಇತ್ತೀಚೆಗೆ ಸಿನಿಮಾಗಳಲ್ಲಿ ಕಂಡುಬರುವುದು ಕಮ್ಮಿಯಾಗಿದ್ದರೂ ಕೂಡ ಅವರು ಕಂಡು ಬಂದಾಗಲೆಲ್ಲ ಅಭಿಮಾನಿಗಳು ಅವರನ್ನು ತುಂಬಾನೇ ಇಷ್ಟ ಪಡುತ್ತಾರೆ. ಇನ್ನು ಇದೇ ನವೆಂಬರ್ 12ರಂದು ನಟಿ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಮನೆಯಲ್ಲಿ ತಮ್ಮ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ಈ ಸಮಯದಲ್ಲಿ ಕೆಂಪು ಬಟ್ಟೆಯಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಅವರು ಜನ್ಮದಿನಾಚರಣೆ ಸಂದರ್ಭದಲ್ಲಿ ತುಂಬಾನೇ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ತಮ್ಮ ಜನ್ಮದಿನಾಚರಣೆಯನ್ನು ತಮ್ಮ ಸ್ನೇಹಿತರೊಂದಿಗೆ ಹಾಗೂ ಸಹೋದರರೊಂದಿಗೆ ಆಚರಿಸಿಕೊಂಡಿದ್ದಾರೆ ನಟಿ ರಾಧಿಕಾ ಕುಮಾರಸ್ವಾಮಿ. ನಟಿ ರಾಧಿಕಾ ಕುಮಾರಸ್ವಾಮಿ ಅವರ ಜನ್ಮದಿನಾಚರಣೆಯ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿ ಮಾಡಿ ವೈರಲ್ ಕೂಡ ಆಗಿದೆ. ಇನ್ನು ಇವರ ವಯಸ್ಸು ಈಗ 35 ದಾಟಿದೆ. ಈ ಫೋಟೋ ಹಾಗೂ ವಿಡಿಯೋಗಳನ್ನು ಕಂಡ ನಂತರ ಅವರ ಅಭಿಮಾನಿಗಳು ಆದಷ್ಟು ಬೇಗ ಚಿತ್ರದಲ್ಲಿ ಕೂಡ ಕಾಣಿಸಿಕೊಳ್ಳಿ ಎಂಬುದಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಇನ್ನು ರಾಧಿಕಾ ಕುಮಾರಸ್ವಾಮಿ ಅವರ ಜನ್ಮದಿನಾಚರಣೆಯ ಫೋಟೋ ಹಾಗು ವಿಡಿಯೋಗಳನ್ನು ನೀವು ಕೂಡ ಈ ಕೆಳಗಡೆ ನೋಡಬಹುದಾಗಿದೆ.

Leave A Reply

Your email address will not be published.