Neer Dose Karnataka
Take a fresh look at your lifestyle.

Malavika: ಗಣೇಶ್ ಸಿನೆಮಾಗೆ ಬೆಣ್ಣೆಯಂತಹ ಮಲಯಾಳಿ ನಾಯಕಿ- ನೋಡಲು ಎರಡು ಕಣ್ಣು ಸಾಲದು. ಎಲ್ಲಿಂದ ಬರ್ತಾರೋ ಇವೆಲ್ಲ.

Malavika: ಕನ್ನಡ ಚಿತ್ರರಂಗದ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ತಮ್ಮದೇ ಆದ ಶೈಲಿಯಲ್ಲಿ ಛಾಪು ಮೂಡಿಸಿ, ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ. ಇಂದು ಗಣೇಶ್ ಅವರು ಚಂದನವನದ ಸ್ಟಾರ್ ಹೀರೋಗಳಲ್ಲಿ ಒಬ್ಬರು.ಗಣೇಶ್ ಅವರು ಒಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದರೆ ಅದರಲ್ಲಿ ಒಂದಲ್ಲ ಒಂದು ವಿಶೇಷತೆ ಇದ್ದೇ ಇರುತ್ತದೆ. ಇದೀಗ ಗಣೇಶ್ ಅವರ ಹೊಸ ಸಿನಿಮಾಗೆ ಹೀರೋಯಿನ್ ಆಗಿ ಯಾರು ಆಯ್ಕೆಯಾಗಿದ್ದಾರೆ ಗೊತ್ತಾ?

ನಟ ಗಣೇಶ್ ಅವರು ಒಂದೊಂದು ಕಥೆಯನ್ನು ಕೂಡ ಭಿನ್ನವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ತ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು.. ಇದೀಗ ಗಣೇಶ್ ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ. ಸಿನಿಮಾದ ಟೈಟಲ್ ಏನು ಎನ್ನುವುದು ಇನ್ನು ತಿಳಿದುಬಂದಿಲ್ಲ. ಆದರೆ ದಂಡುಪಾಳ್ಯ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ರಾಜು ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದನ್ನು ಓದಿ..Indian Law: ಪೊಲೀಸರು ಇನ್ನು ಮುಂದೆ ಬಾಯಿಗೆ ಬಂದ ಹಾಗೆ ಮಾತನಾಡುವಂತೆ ಇಲ್ಲ. ಕಾನೂನಿನ ಹೊಸ ರೂಲ್ಸ್- ಪೊಲೀಸರಿಗೆ ಕಡಿವಾಣ.

ಈ ಸಿನಿಮಾ ಚಿತ್ರೀಕರಣ ಈಗಾಗಲೇ ಶುರುವಾಗಿದ್ದು, ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ. ಅವರಲ್ಲಿ ಇಬ್ಬರು ಯಾರು ಎಂದು ತಿಳಿದುಬಂದಿದೆ. ಸುಂದರವಾದ ಮಲಯಾಳಂ ನಟಿ ಮಾಳವಿಕಾ ನಾಯರ್ (Malavika) ಅವರು ಹೀರೋಯಿನ್ ಆಗಿ ಆಯ್ಕೆ ಆಗಿದ್ದಾರೆ. ನೋಡಲು ಬಹಳ ಮುದ್ದಾಗಿರುವ ಈ ನಟಿಗೆ ಇದು ಮೊದಲ ಕನ್ನಡ ಸಿನಿಮಾ. ಮಾಳವಿಕಾ ನಾಯರ್ (Malavika) ಅವರು ಮೂಲತಃ ಮಲಯಾಳಂ ಚಿತ್ರರಂಗದವರು.

Malavika ನಟಿಸಿದ ಮೊದಲ ಸಿನಿಮಾ ಉಸ್ತಾದ್ ಹೋಟೇಲ್. ಈ ಸಿನಿಮಾ ನಂತರ ಮಲಯಾಳಂ ಭಾಷೆಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಳಿಕ ತೆಲುಗು ಚಿತ್ರರಂಗದಲ್ಲಿ ಸಹ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಾಳವಿಕಾ ನಾಯರ್ (Malavika) ಅವರು ಇತ್ತೀಚೆಗೆ ಅನ್ನಿ ಮಂಚಿ ಶಕುನಾಲೆ ಸಿನಿಮಾ ಬಿಡುಗಡೆಯಾಗಿ ಉತ್ತಮವಾಗಿ ಪ್ರತಿಕ್ರಿಯೆ ಪಡೆದುಕೊಂಡಿದೆ.. ಇದನ್ನು ಓದಿ..Financial tips: ನೀವು ಕೋಟಿಗಟ್ಟಲೆ ಹಣ ಸಂಪಾದನೆ ಮಾಡಬೇಕು ಎಂದರೆ, ಫಾಲೋ ಮಾಡಬೇಕಾದ ಸಲಹೆಗಳು.

ಇನ್ನು ಮಾಳವಿಕಾ ನಾಯರ್ (Malavika) ಅವರು ತೆಲುಗಿನಲ್ಲಿ ಕಲ್ಯಾಣ್ ರಾಮ್ ಅವರೊಡನೆ ಡೆವಿಲ್ ಸಿನಿಮಾಗು ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಇದೀಗ ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಈ ಚೆಲುವೆ. ಕನ್ನಡದಲ್ಲೂ ಈ ನಟಿ ಮೋಡಿ ಮಾಡುವುದು ಗ್ಯಾರಂಟಿ ಎನ್ನುತ್ತಿದ್ದಾರೆ ಅಭಿಮಾನಿಗಳು. ಇದನ್ನು ಓದಿ..Xtreme 160R 4V: ಹೆಚ್ಚು ಬೇಡ- ಕೇವಲ 14 ಸಾವಿರ ಖರ್ಚು ಮಾಡಿ ಬೈಕ್ ಮನೆಗೆ ತೆಗೆದುಕೊಂಡು ಹೋಗಿ- ಅದು ಹೀರೋ Xtreme 160R 4V ಬೈಕ್.

Comments are closed.