Neer Dose Karnataka
Take a fresh look at your lifestyle.

ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಬರಲಿದ್ದಾರೆ ಖ್ಯಾತ ನಟಿ, ಅಭಿಮಾನಿಗಳಿಗೆ ಹಬ್ಬ ! ಯಾರು ಗೊತ್ತೆ??

3

ನಮಸ್ಕಾರ ಸ್ನೇಹಿತರೇ ಕನ್ನಡ ಕಿರುತೆರೆಯ ಬಹು ನಿರೀಕ್ಷಿತ ಕಾರ್ಯಕ್ರಮ ವಾದ ಬಿಗ್ ಬಾಸ್ ಕಾರ್ಯಕ್ರಮದ ಕನ್ನಡದಲ್ಲಿ ಉತ್ತಮವಾಗಿ ಮೂಡಿ ಬರುತ್ತದೆ. ದಿನೇದಿನೇ ಬಹಳ ಆಸಕ್ತಿದಾಯಕ ಕಾಸ್ಟ್ ಗಳನ್ನು ನೀಡುವ ಮೂಲಕ ಬಿಗ್ ಬಾಸ್ ಕಾರ್ಯಕ್ರಮವನ್ನು ಉತ್ತಮವಾಗಿ ಮೂಡಿಸುವ ಕೆಲಸ ಭರದಿಂದ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಇದೀಗ ಹೊಸ ತಂತ್ರ ಹೆಣೆಯಲಾಗುತ್ತಿದೆ ಎಂಬುದು ಕಿರುತೆರೆಯ ಮೂಲಗಳಿಂದ ತಿಳಿದು ಬಂದಿದೆ.

ಹೌದು ಸ್ನೇಹಿತರೇ ಮೂಲಗಳ ಪ್ರಕಾರ ಪ್ರೇಕ್ಷಕರನ್ನು ಮತ್ತಷ್ಟು ಸೆಳೆಯಲು, ಕನ್ನಡ ಚಿತ್ರರಂಗದ ಟಾಪ್ ನಟಿಯಾಗಿ ಮೆರೆದ ಒಬ್ಬ ನಟಿಯನ್ನು ಬಿಗ್ ಬಾಸ್ ಮನೆಗೆ ಕೆಲವು ದಿನಗಳ ಕಾಲ ಅತಿಥಿಯಾಗಿ ಕಳುಹಿಸಲು ಬಿಗ್ ಬಾಸ್ ಮನೆಯಲ್ಲಿ ಯೋಜನೆಯೊಂದು ರೂಪುಗೊಂಡಿದೆ. ಅವರು ಯಾರು ಎಂಬುದನ್ನು ತಿಳಿಸುತ್ತೇವೆ ಕೇಳಿ ಹಾಗೂ ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.

ಹೌದು ಸ್ನೇಹಿತರೇ ಪ್ರೇಕ್ಷಕರನ್ನು ಹೆಚ್ಚಿನ ಮಟ್ಟದಲ್ಲಿ ಸೆಳೆಯುವ ಮೂಲಕ ಮತ್ತು ಜನರಿಗೆ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡುವಂತೆ ಮಾಡಲು ಒಂದು ಕಾಲದಲ್ಲಿ ಟಾಪ್ ನಟಿಯಾಗಿ ಮೆರೆದು ಈಗಲೂ ಕೂಡ ಸ್ಯಾಂಡಲ್ ವುಡ್ ಕ್ವೀನ್ ಎಂದರೆ ರಮ್ಯಾ ಎನ್ನುವ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಹೊಂದಿರುವ ರಮ್ಯಾ ರವರು ಹಲವಾರು ದಿನಗಳ ಬಳಿಕ ಪರದೆಯಲ್ಲಿ ಮಿಂಚಲು ತಯಾರಾಗುತ್ತಿದ್ದು, ಇನ್ನು ಕೆಲವೇ ಕೆಲವು ದಿನಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರಲಿದ್ದಾರೆ ಎಂಬ ಮಾಹಿತಿ ಕೇಳಿ ಬಂದಿದೆ. ಒಂದು ವೇಳೆ ಅದೇ ನಡೆದಲ್ಲಿ ಖಂಡಿತ ಪ್ರೇಕ್ಷಕರು ಹೆಚ್ಚಿನ ಮಟ್ಟದಲ್ಲಿ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡುತ್ತಾರೆ.

Leave A Reply

Your email address will not be published.