ಸಾರಾ ತೆಂಡೂಲ್ಕರ್ ರವರ ಹೊಸ ಲುಕ್ ಕಂಡು ಯುವರಾಜ್ ಪತ್ನಿ ಹೇಳಿದ್ದೇನು ಗೊತ್ತೇ?? ಯಾವ ರೀತಿ ಕಾಣುತ್ತಾರಂತೆ ಗೊತ್ತೇ??
ವಿಶ್ವ ಕ್ರಿಕೆಟ್ ಲೋಕದ ಲೆಜೆಂಡ್ ಆಗಿರುವ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ಲೋಕದಲ್ಲಿ ಎಷ್ಟು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎನ್ನುವ ವಿಚಾರ ನಮಗೆಲ್ಲ ಗೊತ್ತಿದೆ. ವಿಶ್ವದ ಶ್ರೇಷ್ಠ ಬ್ಯಾಟ್ಸ್ಮನ್ ಎಂದೇ ಖ್ಯಾತಿ ಪಡೆದಿದ್ದಾರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು. ಸಚಿನ್ ಅವರು ಈಗ ಕ್ರಿಕೆಟ್ ಇಂದ ನಿವೃತ್ತಿ ಪಡೆದು, ಕ್ರಿಕೆಟ್ ಕುರಿತ ಬೇರೆ ಕೆಲಸಗಳಲ್ಲಿ ನಿರತರಾಗಿದ್ದಾರೆ. ಈಗ ಸೋಷಿಯಲ್ ಮೀಡಿಯಾದಲ್ಲಿ ಸಚಿನ್ ಅವರ ಮಕ್ಕಳು ಆಗಾಗ ಸುದ್ದಿಯಾಗುತ್ತಾರೆ. ಇದೀಗ ಸಚಿನ್ ಅವರ ಮಗಳು ಸಾರಾ ತೆಂಡೂಲ್ಕರ್ ಅವರು ಫೋಟೋಸ್ ಗಳನ್ನು ಶೇರ್ ಮಾಡಿ ಸುದ್ದಿಯಾಗಿದ್ದು, ಸಾರಾ ಫೋಟೋಗಳು ವೈರಲ್ ಆಗಿದ್ದು, ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಪತ್ನಿ ಸಾರಾ ಫೋಟೋಸ್ ಗೆ ಕಮೆಂಟ್ ಮಾಡಿ, ಹೊಗಳಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ಅವರು, ಕ್ರಿಕೆಟ್ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇನ್ನೇನು ಕೆಲವೇ ಸಮಯದಲ್ಲಿ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ಲೋಕಕ್ಕೆ ಎಂಟ್ರಿ ಕೊಡುತ್ತಾರೆ ಎನ್ನಲಾಗುತ್ತಿದೆ. ಇನ್ನು ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ತೆಂಡೂಲ್ಕರ್ ಅವರು ಸಹ ಆಗಾಗ ಬಹಳ ಸುದ್ದಿಯಾಗುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಸಾರಾ, ಆಗಾಗ ಹೊಸ ಲುಕ್ ನಲ್ಲಿ ಆಗಾಗ ಫೋಟೋಸ್ ಪೋಸ್ಟ್ ಮಾಡುತ್ತಾರೆ. ತಮ್ಮ ಟ್ರೆಂಡಿ ಲುಕ್ ಗಳಿಂದ ಸುದ್ದಿಯಾಗುತ್ತಾರೆ. ಇದೀಗ ಸಾರಾ ಅವರು ಸ್ನೇಹಿತನೊಬ್ಬನ ಮದುವೆಯಲ್ಲಿ ಕಾಣಿಸಿಕೊಂಡಿರುವ ಮುದ್ದಾದ ಫೋಟೋಗಳು ಭಾರಿ ವೈರಲ್ ಆಗಿದೆ.
ಸಾರಾ ಅವರು ದೆಹಲಿಯಲ್ಲಿ ನಡೆದ ಸ್ನೇಹಿತನ ಮದುವೆಯಲ್ಲಿ ಭಾಗಿಯಾಗಿದ್ದರು. ಮದುವೆ ಸೀಸನ್ ನ ಟ್ರಡಿಶನಲ್ ಉಡುಪಿನಲ್ಲಿ ಬಹಳ ಸುಂದರವಾಗಿ ಕಾಣುತ್ತಿದ್ದು, ಫೋಟೋಸ್ ಗಳನ್ನು ನೋಡಿದ ನೆಟ್ಟಿಗರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಮದುವೆಯಲ್ಲಿ ಸಹ ಕೇಂದ್ರಬಿಂದು ಆಗಿದ್ದರು ಸಾರಾ.. ಇದಲ್ಲದೇ ಖ್ಯಾತ ಕ್ರಿಕೆಟರ್ ಯುವರಾಜ್ ಸಿಂಗ್ ಅವರ ಪತ್ನಿ ಹೇಜಲ್ ಕೀಚು ಅವರು ಸಹ ಸಾರಾ ಫೋಟೋಗೆ ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. “ನಿಜಕ್ಕೂ ನೀವು ರಾಜಕುಮಾರಿಯ ಹಾಗೆ ಕಾಣುತ್ತಿದ್ದೀರಾ” ಎಂದು ಕಮೆಂಟ್ ಮಾಡಿದ್ದಾರೆ. ಸಾರಾ ನಿಜಕ್ಕೂ ಈ ಹೊಸ ಫೋಟೋ ಇಂದ ಫೇಮಸ್ ಆಗಿದ್ದು, ಶೀಘ್ರದಲ್ಲೇ ಬಾಲಿವುಡ್ ಗೆ ಎಂಟ್ರಿ ಕೊಡುತ್ತಾರೆ ಎನ್ನಲಾಗುತ್ತಿದೆ.
Comments are closed.