Neer Dose Karnataka
Take a fresh look at your lifestyle.

ವಾಪಸ್ಸು ಬಂದರು ತಗ್ಗೆದೆ ಲೇ ಎನ್ನುತ್ತಿರುವ ರಮ್ಯಾ: ಕಲರ್ಸ್ ಕನ್ನಡ ಅನುಭಂದ ಕಾರ್ಯಕ್ರಮಕ್ಕೆ ಬರಲು ಪಡೆದ ಸಂಭಾವನೆ ಎಷ್ಟು ಗೊತ್ತೇ??

ಸ್ಯಾಂಡಲ್ ವುಡ್ ನಲ್ಲಿ ನಟಿ ರಮ್ಯಾ ಅವರಿಗೆ ಬಹಳ ದೊಡ್ಡ ಅಭಿಮಾನಿಗಳ ಬಳಗ ಇದೆ.ನಟಿ ರಮ್ಯಾ ಸಿನಿಮಾಗಳಿಂದ ದೂರವಿದ್ದರು ಕೂಡ ಇವರಿಗೆ ಯಾವತ್ತೂ ಬೇಡಿಕೆ ಕಡಿಮೆ ಆಗಿಲ್ಲ. ಆದರೆ ಮತ್ತೇ ಸಿನಿಮಾರಂಗಕ್ಕೆ ಯಾವಾಗ ರೀ ಎಂಟ್ರಿ ಆಗುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಇತ್ತೀಚೆಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ರಮ್ಯಾ ಅವರು ಹಲವು ವರ್ಷಗಳ ಕಾಲ ಬ್ರೇಕ್ ತೆಗೆದುಕೊಂಡು ಇದೀಗ ಪ್ರೊಡ್ಯುಸರ್ ಆಗಿ ಕಂಬ್ಯಾಕ್ ಮಾಡುವ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. ಹೊಸ ಪ್ರೊಡಕ್ಷನ್ ಕಂಪನಿಯನ್ನು ಸಹ ಶುರು ಮಾಡಿದ್ದಾರೆ ನಟಿ ರಮ್ಯಾ.

ಇತ್ತೀಚಿನ ದಿನಗಳಲ್ಲಿ ರಮ್ಯಾ ಅವರು ಸಿನಿಮಾ ಕುರಿತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುವುದನ್ನು ನೋಡಿದ್ದೇವೆ, ಇದೀಗ ರಮ್ಯಾ ಅವರು ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಬಂದಿದ್ದಾರೆ. ರಮ್ಯಾ ಅವರು ಕಾಣಿಸಿಕೊಂಡಿರುವ ಪ್ರೋಮೋ ಒಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ್ದು, ಬಿಳಿ ಬಣ್ಣದ ನೆಟ್ಟೆಡ್ ಸೀರೆಯಲ್ಲಿ ಭರ್ಜರಿಯಾಗಿ ಕಾಣಿಸಿಕೊಂಡಿದ್ದಾರೆ ನಟಿ ರಮ್ಯಾ. ರಮ್ಯಾ ಅವರನ್ನು ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ನಿಜಕ್ಕೂ ಇದೊಂದು ಬಹಳ ಸಂತೋಷವಾದ ವಿಚಾರ ಆಗಿದೆ.

ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ನಟಿ ಮಾಲಾಶ್ರೀ, ನಟ ಡಾಲಿ ಧನಂಜಯ್ ಸೇರಿದಂತೆ ಸ್ಟಾರ್ ಕಲಾವಿದರು ಬಂದಿದ್ದಾರೆ. ಕಲರ್ಸ್ ವಾಹಿನಿಯ ಕಲಾವಿದರು ಇವರೊಡನೆ ಸೆಲ್ಫಿ ತೆಗೆದುಕೊಳ್ಳಲು ಕಾಯುತ್ತಿದ್ದಾರೆ ಎಂದರೆ ತಪ್ಪಲ್ಲ. ರಮ್ಯಾ ಅವರು ಕಾರ್ಯಕ್ರಮಕ್ಕೆ ಬಂದು ಅದರ ಮೆರುಗನ್ನು ಹೆಚ್ಚಿಸಿದ್ದಾರೆ, ರಮ್ಯಾ ಅವರು ಸ್ಪೆಷಲ್ ಹೈಲೈಟ್ ಆಗಿದ್ದರು ಎಂದರೆ ತಪ್ಪಾಗುವುದಿಲ್ಲ. ಇದೀಗ ರಮ್ಯಾ ಅವರು ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ಬರಲಿ ತೆಗೆದುಕೊಂಡ ಸಂಭಾವಬೆ ಎಷ್ಟು ಎನ್ನುವ ವಿಚಾರ ಚರ್ಚೆಯಾಗುತ್ತಿದ್ದು, ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ ರಮ್ಯಾ ಅವರಿಗೆ ಬರೋಬ್ಬರಿ 6 ಕೋಟಿ ರೂಪಾಯಿ ಸಂಭಾವನೇ ನೀಡಲಾಗಿದೆ ಎಂದು ಮಾಹಿತಿ ಸಿಕ್ಕಿದೆ..ಈ ವಿಚಾರ ತಿಳಿದು ನೆಟ್ಟಿಗರು ಶಾಕ್ ಆಗಿದ್ದಾರೆ.

Comments are closed.