Neer Dose Karnataka
Take a fresh look at your lifestyle.

Cricket News: ಬಿಸಿಸಿಐ ಒಪ್ಪಿದರೂ ಕೂಡ ಸೂರ್ಯ ನನ್ನ ಬಿಗ್ ಬ್ಯಾಷ್ ಲೀಗ್ ನಲ್ಲಿ ಆಡಿಸಲು ಆಗಲ್ಲ ಎಂದ ಮ್ಯಾಕ್ಸ್ ವೆಲ್. ಯಾಕಂತೆ ಗೊತ್ತೇ?

Cricket News: ಸೂರ್ಯಕುಮಾರ್ ಯಾದವ್ (Suryakumar Yadav) ಅವರು ಇಂದು ಭಾರತದ ಬೆಸ್ಟ್ ಬ್ಯಾಟ್ಸ್ಮನ್ ಎನ್ನಿಸಿಕೊಂಡಿದ್ದಾರೆ. ತಮ್ಮ ಭರ್ಜರಿ ಬ್ಯಾಟಿಂಗ್ ಶೈಲಿಯಿಂದ ಮೈದಾನದ ಎಲ್ಲಾ ಕಡೆ ಚೆಂಡು ಭಾರಿಸಿ, ಸಿಕ್ಸರ್ ಮತ್ತು ಬೌಂಡರಿ ಭಾರಿಸಿ, ವಿಶ್ವ ಮಟ್ಟದಲ್ಲಿ ಎಲ್ಲಾ ಆಟಗಾರರು ಸೂರ್ಯಕುಮಾರ್ ಯಾದವ್ ಅವರನ್ನು ಹೊಗಳುತ್ತಿದ್ದಾರೆ. 2022ರ ಸಾಲಿನಲ್ಲಿ ಟಿ20 ಪಂದ್ಯಗಳಲ್ಲಿ ಅತಿಹೆಚ್ಚು ರನ್ಸ್ ಗಳಿಸಿದ ಆಟಗಾರ ಎನ್ನಿಸಿಕೊಂಡಿದ್ದಾರೆ. ಇದೀಗ ಆರ್ಸಿಬಿ (RCB) ತಂಡದ ಸ್ಟಾರ್ ಪ್ಲೇಯರ್ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಅವರು ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ಸೆನ್ಸೇಷನಲ್ ಕಮೆಂಟ್ಸ್ ಮಾಡಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರು ಟಿ20 ವಿಶ್ವಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು, ನ್ಯೂಜಿಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು 55 ಪಂದ್ಯಗಳಲ್ಲಿ 111 ರನ್ಸ್ ಗಳಿಸಿದ್ದಾರೆ. ಈ ಇನ್ನಿಂಗ್ಸ್ ಸೂರ್ಯಕುಮಾರ್ ಯಾದವ್ ಅವರ ಬೆಸ್ಟ್ ಇನ್ನಿಂಗ್ಸ್ ಗಳಲ್ಲಿ ಒಂದಾಗಿತ್ತು. ಅಂದು 360 ಡಿಗ್ರಿ ಬ್ಯಾಟಿಂಗ್ ಪ್ರದರ್ಶನದಿಂದ ಎದುರಾಳಿ ತಂಡಕ್ಕೆ ನೀರಿಳಿಸಿದ್ದರು ಸೂರ್ಯಕುಮಾರ್ ಯಾದವ್. ಇವರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಆಟಗಾರರು ಮೆಚ್ಚುಗೆ ಸೂಚಿಸಿದರು. ಇದನ್ನು ಓದಿ.. Kannada News: ತೆಲುಗು ನಟ ಶೌರ್ಯ ಪತ್ನಿ ಕನ್ನಡತಿ ಅನುಷ್ಕಾ ಬ್ಯಾಕ್ ಗ್ರೌಂಡ್ ಕೇಳಿದರೆ, ಮೈಂಡ್ ಬ್ಲಾಕ್ ಆಗ್ತೀರಾ. ಅದುಕ್ಕೆ ಅಲ್ಲಿಂದ ಬಂದು ಇಲ್ಲಿ ಮದುವೆಯಾಗಿರುವುದು.

ಇದೀಗ ಗ್ಲೆನ್ ಮ್ಯಾಕ್ಸ್ವೆಲ್ ಅವರು ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ, ಸೂರ್ಯಕುಮಾರ್ ಯಾದವ್ ಅವರನ್ನು ಆಸ್ಟ್ರೇಲಿಯಾದಲ್ಲಿ ನಡೆಯುವ ಬಿಗ್ ಬ್ಯಾಶ್ ಲೀಗ್ ಗೆ ಕರೆಸಿಕೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ, “ಒಂದು ವೇಳೆ ಅದಕ್ಕೆ ಬಿಸಿಸಿಐ ಒಪ್ಪಿಗೆ ಕೊಟ್ಟರು ಕೂಡ ಸೂರ್ಯಕುಮಾರ್ ಯಾದವ್ ಅವರಿಗೆ ಕೊಡುವಷ್ಟು ಹಣ ನಮ್ಮ ಬಳಿ ಇಲ್ಲ. ಅವರನ್ನು ಬಿಬಿಎಲ್ ಗೆ ಕರೆಸಬೇಕು ಎಂದರೆ, ಆಸ್ಟ್ರೇಲಿಯಾದ ಎಲ್ಲಾ ಆಟಗಾರರು ನಾವು ಮನೆಗೆ ಹೋಗಬೇಕಾಗುತ್ತದೆ. ಅವರೊಬ್ಬ ಅದ್ಭುತವಾದ ಆಟಗಾರ..” ಎಂದು ತಮಾಷೆಯಾಗಿ ಹೇಳಿದ್ದಾರೆ ಗ್ಲೆನ್ ಮ್ಯಾಕ್ಸ್ವೆಲ್. ಇದನ್ನು ಓದಿ.. Biggboss Kannada: ಮತ್ತೆ ಹಠ ಮಾಡಿ, ಬಿಗ್ ಬಾಸ್ ಮನೆಗೆ ಹೋಗಿರುವ ದೀಪಿಕಾ ದಾಸ್ ವೈಲ್ಡ್ ಕಾರ್ಡ್ ಎಂಟ್ರಿ ಬಳಿಕ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತೇ??

Comments are closed.