Neer Dose Karnataka
Take a fresh look at your lifestyle.

Kannada Astrology: ಈ ಕ್ಷಣದಿಂದ ನಿಮ್ಮ ಅದೃಷ್ಟ ಆರಂಭ: ಈ ವರ್ಷ ಮುಗಿಯುವ ಹೊತ್ತಿಗೆ ಲಕ್ಷ ಲಕ್ಷ ಗಳಿಸುವ ರಾಶಿಗಳು ಯಾವುವು ಗೊತ್ತೇ??

Kannada Astrology: ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿರುವ ಹಾಗೆ, ಬುಧ ಗ್ರಹವು ಸಂಪತ್ತು ಮತ್ತು ಬುದ್ಧಿವಂತಿಕೆಯ ಸ್ವರೂಪ ಆಗಿದೆ. ಈ ಗ್ರಹವು ಜಾತಕದಲ್ಲಿ ಒಳ್ಳೆಯ ಸ್ಥಾನದಲಿದ್ದರೆ, ಜೀವನದಲ್ಲಿ ಎಲ್ಲವೂ ಒಳ್ಳೆಯದಾಗುತ್ತದೆ. ಈ ವರ್ಷಾಂತ್ಯದಲ್ಲಿ ಅಂದರೆ ಡಿಸೆಂಬರ್ 31ರಂದು ಬುಧಗ್ರಹವು ಹಿಮ್ಮುಖ ಚಲನೆ ಶುರುಮಾಡಲಿದೆ. ಇದರಿಂದ ಮೂರು ರಾಶಿಗಳಿಗೆ ಅದೃಷ್ಟ ಶುರುವಾಗಲಿದೆ. ಅವರ ಜೀವನವೆ ಬದಲಾಗುವುದು ಗ್ಯಾರಂಟಿ. ಆ ಮೂರು ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ..

ಸಿಂಹ ರಾಶಿ :- ಬುಧ ಗ್ರಹದ ಹಿಮ್ಮುಖ ಚಲನೆಯಿಂದ ಈ ರಾಶಿಯವರ ಜೀವನಕ್ಕೆ ಎಲ್ಲವೂ ಒಳ್ಳೆಯದಾಗುತ್ತದೆ. ಇವರ ಜೀವನದಲ್ಲಿ ಭೌತಿಕ ಸಂತೋಷ ಹೆಚ್ಚಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಒಳ್ಳೆಯದಾಗುತ್ತದೆ. ಹಣಕಾಸಿನ ಸಮಸ್ಯೆಗೆ ಮುಕ್ತಿ ಸಿಕ್ಕಿ, ಆದಾಯ ಹೆಚ್ಚಾಗುತ್ತದೆ. ವಾಹನ ಮತ್ತು ಆಸ್ತಿ ಖರೀದಿ ಮಾಡುವ ಯೋಗವಿದೆ. ನಿಮ್ಮ ಕೆಲಸಕ್ಕೆ ತಾಯಿಯ ಸಪೋರ್ಟ್ ಸಿಗುತ್ತದೆ. ಕೆಲಸ ಮಾಡುತ್ತಿರುವವರು ಮತ್ತು ಬ್ಯುಸಿನೆಸ್ ಮಾಡುತ್ತಿರುವವರು ಏಳಿಗೆ ಕಾಣುತ್ತಾರೆ. ಇದನ್ನು ಓದಿ..Kannada Astrology: ಹೆಚ್ಚಿನ ಸಮಯ ಬೇಡ, ಇನ್ನು 24 ಗಂಟೆಯಲ್ಲಿಯೇ ನಿಮ್ಮ ಅದೃಷ್ಟ ಬಾಗಿಲು ತೆರೆಯಲಿದೆ. ಯಾವ್ಯಾವ ರಾಶಿಗಳಿಗೆ ಗೊತ್ತೇ?

ಕುಂಭ ರಾಶಿ :- ಈ ರಾಶಿಯವರಿಗೆ ಬುಧ ಗ್ರಹದ ಹಿಮ್ಮುಖ ಚಲನೆಯಿಂದ ಲಾಭ ಹೆಚ್ಚಾಗುತ್ತದೆ. ಕೆಲಸದಲ್ಲಿ ಪ್ರಗತಿ ಉಂಟಾಗುತ್ತದೆ. ಬ್ಯುಸಿನೆಸ್ ನಲ್ಲಿ ನಿರೀಕ್ಷೆಗಿಂತ ದೊಡ್ಡ ಮಟ್ಟದಲ್ಲಿ ಆರ್ಡರ್ ಪಡೆಯುತ್ತೀರಿ. ನಿಮ್ಮ ಆದಾಯ ಹೆಚ್ಚಾಗುತ್ತದೆ. ಹಿಂದಿನ ಹೂಡಿಕೆಗಳಿಂದ ಲಾಭ ಸಿಗುತ್ತದೆ. ಮುಂದಿನ ಯೋಜನೆಗಳನ್ನು ರೂಪಿಸಿಕೊಂಡರೆ ಲಾಭ ಪಡೆಯುತ್ತೀರಿ. ಕೆಲಸದಲ್ಲಿ ಒಳ್ಳೆಯದಾಗುವುದರಿಂದ ಸಂತೋಷವಾಗಿರುತ್ತೀರಿ.

ಮೀನ ರಾಶಿ :- ಬುಧ ಗ್ರಹದ ಹಿಮ್ಮುಖ ಚಲನೆ ಇಂದ ಈ ರಾಶಿಯವರಿಗೆ ಅದೃಷ್ಟ ಬದಲಾಗುತ್ತದೆ. ಇದು ಕೆಲಸ ಮಾಡುತ್ತಿರುವವರಿಗೆ ಒಳ್ಳೆಯ ಸಮಯ ಆಗಿದ್ದು, ಲಾಭ ನೀಡುತ್ತದೆ. ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿರುವವೈರಿಗೆ ಒಳ್ಳೆಯ ಕೆಲಸ ಸಿಗುತ್ತದೆ. ಬ್ಯುಸಿನೆಸ್ ಮಾಡುತ್ತಿರುವವರಿಗೆ ದೊಡ್ಡ ಮಟ್ಟದಲ್ಲಿ ಲಾಭ ಸಿಗುತ್ತದೆ. ಹಣಕಾಸಿನ ವಿಷಯದಲ್ಲಿ ಲಾಭವಾಗುತ್ತದೆ. ಇದನ್ನು ಓದಿ.. Kannada Astrology: ಬರುತ್ತಿದೆ ಧನುರ್ಮಾಸ: ಈ ಮಾಸ ಬಂದ ಕೂಡ ಐದು ರಾಶಿಗಳ ಕಷ್ಟವೆಲ್ಲ ಮುಗಿದು, ಅದೃಷ್ಟ ಆರಂಭ. ಯಾವ ರಾಶಿಗಳಿಗೆ ಗೊತ್ತೆ?

Comments are closed.