Neer Dose Karnataka
Take a fresh look at your lifestyle.

Astrology: ಬೇಕಿದ್ರೆ ಬರೆದು ಇಟ್ಕೊಳಿ: ಇನ್ನು 10 ದಿನ ಮಾತ್ರ ನಿಮಗೆ ಕಷ್ಟ: ಆಮೇಲೆ ನಿಮ್ಮ ಟಚ್ ಮಾಡೋಕೆ ಕೂಡ ಆಗಲ್ಲ. ಯಾವ ರಾಶಿಗಳಿಗೆ ಗೊತ್ತೇ?

Astrology: 2023ರ ಏಪ್ರಿಲ್ ತಿಂಗಳಿನಲ್ಲಿ ಬಹಳಷ್ಟು ಗ್ರಹಗಳು ತಮ್ಮ ಸ್ಥಾನ ಬದಲಾವಣೆ ಮಾಡುತ್ತಿದೆ, ಸೂರ್ಯ ಗ್ರಹವು ಮೇಷ ರಾಶಿಗೆ ಪ್ರವೇಶ ಮಾಡಲಿದೆ. ಏಪ್ರಿಲ್ 22ರಂದು ಗುರು ಗ್ರಹ ಕೂಡ ಮೇಷ ರಾಶಿಗೆ ಪ್ರವೇಶ ಮಾಡಲಿದೆ. ಸೂರ್ಯ ಮತ್ತು ಗುರು ಗ್ರಹದ ಈ ಸಂಯೋಗದಿಂದ 4 ರಾಶಿಗಳ ಅದೃಷ್ಟ ಹೆಚ್ಚಾಗುತ್ತದೆ. ಅವರಿಗೆ ಸಮಾಜದಲ್ಲಿ ಖ್ಯಾತಿ, ಗೌರವ ಹೆಚ್ಚಾಗುತ್ತದೆ. ಹಾಗೆಯೇ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಆ ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ..

ಮಿಥುನ ರಾಶಿ :- ಸೂರ್ಯ ಮತ್ತು ಗುರು ಗ್ರಹದ ಸಂಯೋಗ ಈ ರಾಶಿಯ 11ನೇ ಮನೆಯಲ್ಲಿ ನಡೆಯುತ್ತದೆ. ಇದರಿಂದಾಗಿ ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಚೆನ್ನಾಗಿರುತ್ತೀರಿ, ಕೆಲಸದಲ್ಲಿ ಪಾಸಿಟಿವ್ ಆಗಿರುತ್ತದೆ, ಹಾಗೆಯೇ ಬ್ಯುಸಿನೆಸ್ ನಲ್ಲಿ ಏಳಿಗೆ ಕಾಣುತ್ತೀರಿ. ಇದನ್ನು ಓದಿ..Kannada Astrology: ಇನ್ನು 82 ದಿನಗಳ ಕಾಲ ಇವರೇ ರಾಜರು: ಅದೃಷ್ಟ ಹುಡುಕಿಕೊಂಡು ಬರುತ್ತದೆ, ಬದುಕು ಬಂಗಾರವಾಗುವುದು ಯಾವ ರಾಶಿಗಳಿಗೆ ಗೊತ್ತೇ??

ಕರ್ಕಾಟಕ ರಾಶಿ :- ಸೂರ್ಯ ಮತ್ತು ಗುರು ಗ್ರಹದ ಸಂಯೋಗ ಈ ರಾಶಿಯ 10ನೇ ಮನೆಯಲ್ಲಿ ನಡೆಯುತ್ತದೆ, ಈ ಕೆಲಸದಲ್ಲಿ ನಿಮಗೆ ಏಳಿಗೆ ಸಹ ಸಿಗುತ್ತದೆ. ಬ್ಯುಸಿನೆಸ್ ನಲ್ಲಿ ಹೆಚ್ಚಿನ ಲಾಭ ಪಡೆಯುತ್ತೀರಿ. ನಿಮ್ಮ ಮನೆಗೆ ಹೊಸ ಅತಿಥಿ ಬರಬಹುದು.

ಸಿಂಹ ರಾಶಿ :- ಈ ರಾಶಿಯ 9ನೇ ಮನೆಯಲ್ಲಿ ಸೂರ್ಯ ಮತ್ತು ಗುರು ಗ್ರಹದ ಸಂಯೋಗ ಆಗಲಿದೆ. ಇದು ನಿಮ್ಮ ಅದೃಷ್ಟವನ್ನು ತೋರಿಸುತ್ತದೆ. ನೀವು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು, ಪ್ರಗತಿ ಸಾಧಿಸುತ್ತೀರಿ. ದೂರದ ಊರಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ.. ಉದ್ಯೋಗದಲ್ಲೂ ಲಾಭ ಸಿಗುತ್ತದೆ. ಇದನ್ನು ಓದಿ..Business Idea: ಜುಜುಬಿ ಒಂದು ಸಾವಿರ ಖರ್ಚು ಮಾಡಿ, ಬಿಸಿನೆಸ್ ಆರಂಭಿಸಿ. ಆದಾಯ ಮಾತ್ರ ಕುಣಿದಾಡುವಷ್ಟು ಬರುತ್ತದೆ. ಏನು ಮಾಡಬೇಕು ಗೊತ್ತೇ?

ಮೀನ ರಾಶಿ :- ಸೂರ್ಯ ಮತ್ತು ಗುರುವಿನ ಸಂಯೋಗ ಈ ರಾಶಿಯವರಿಗೆ ಶುಭಫಲ ನೀಡುತ್ತದೆ. ನಿಮ್ಮ ಕುಟುಂಬದ ಜೊತೆಗೆ ಸಂಬಂಧ ಸುಧಾರಿಸುತ್ತದೆ. ನೀವು ಹಣ ಉಳಿತಾಯ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ.

Comments are closed.