Neer Dose Karnataka
Take a fresh look at your lifestyle.

Metro Collection: ಉಚಿತ ಬಸ್ ಬಿಟ್ಟ ಮೇಲೆ, ಬೆಂಗಳೂರು ಮೆಟ್ರೋ ಕಥೆ ಏನಾಗಿದೆ ಗೊತ್ತೇ? ತಿಳಿದರೆ ಎದ್ದು ನಿಂತು ಸಲ್ಯೂಟ್ ಮಾಡ್ತೀರಾ.

Metro Collection: ರಾಜ್ಯದಲ್ಲಿ ಶಕ್ತಿ ಯೋಜನೆ (Shakti Yojane) ಶುರುವಾದಾಗಿನಿಂದ ಮಹಿಳೆಯರು ಬಸ್ ನಲ್ಲಿ ಹೆಚ್ಚಾಗಿ ಓಡಾಡುತ್ತಿರುವ ಕಾರಣ, ಜುಲೈ ನಲ್ಲಿ ಮೆಟ್ರೋ ಆದಾಯ ಕಡಿಮೆ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ ಈ ನಿಜಕ್ಕೂ ಜುಲೈ ನಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ಯಾ? ರಿಪೋರ್ಟ್ ಹೇಳೋದೇನು ಗೊತ್ತಾ? ತಿಳಿಸುತ್ತೇವೆ ನೋಡಿ (Metro Collection).. ಸುರಕ್ಷತೆ ಹೆಚ್ಚಾಗಿರುವ ಮೆಟ್ರೋ ನಲ್ಲಿ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದಾರೆ.

ಜೂನ್ ನಲ್ಲಿ ತಿಂಗಳಿನಲ್ಲಿ ಮೆಟ್ರೋದಲ್ಲಿ ಓಡಾಡುವ ಜನರ ಸಂಖ್ಯೆ ಜಾಸ್ತಿಯೇ ಆಗಿದೆ ಎಂದು ವರದಿಯ ಮೂಲಕ ತಿಳಿದುಬಂದಿದೆ. ಮೆಟ್ರೋ ಪ್ರಯಾಣ ಮಾಡುವವರ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ, ಆದರೆ ಜಾಸ್ತಿಯೇ ಆಗಿದೆ. ಸ್ತ್ರೀಶಕ್ತಿ ಯೋಜನೆಯಿಂದ ಮೆಟ್ರೋಗೆ ಯಾವುದೇ ತೊಂದರೆ ಆಗಿಲ್ಲ ಎಂದು ಹೇಳಿದ್ದಾರೆ. ಶಕ್ತಿ ಯೋಜನೆ ಜಾರಿಯಾಗಿದ್ದು ಜೂನ್ 11ರಿಂದ, ಮಹಿಳೆಯರು ಹೆಚ್ಚಾಗಿ ಬಸ್ ನಲ್ಲೇ ಪ್ರಯಾಣ ಮಾಡುತ್ತಾರೆ (Metro Collection). ಖಾಸಗಿ ಬಸ್, ಆಟೋ, ಟ್ಯಾಕ್ಸಿ ಕಡೆಗೆ ಹೆಚ್ಚು ಬರುವುದಿಲ್ಲ ಎಂದೇ ಅಂದುಕೊಂಡಿದ್ದರು. ಇದನ್ನು ಓದಿ..ITR: ನೀವು ಮೊದಲ ಬಾರಿಗೆ ITR ಫೈಲ್ ಮಾಡುತ್ತಿದ್ದರೇ, ಮೊದಲು ಈ ವಿಷಯ ತಿಳಿಯಿರಿ, ನಂತರ ಫೈಲ್ ಮಾಡಿ.

ಮೆಟ್ರೋ ಮೇಲು ಇದೇ ಪರಿಣಾಮ ಬೀರಬಹುದು ಎನ್ನಲಾಗಿತ್ತು. ಆದರೆ ಮೆಟ್ರೋ ವಿಷಯದಲ್ಲಿ ಇದು ಉಲ್ಟಾ ಆಗಿದೆ, ಜೂನ್ ನಲ್ಲಿ ಮೇ ತಿಂಗಳಿಗಿಂತ ಹೆಚ್ಚು ಜನರು ಜೂನ್ ನಲ್ಲಿ ಹೆಚ್ಚಾಗಿದೆ ಎಂದು ಮಾಹಿತಿ ಸಿಕ್ಕಿದೆ. ಪ್ರತಿದಿನ ಓಡಾಡುವವರ ಸಂಖ್ಯೆಯಲ್ಲಿ 40 ಸಾವಿರಕ್ಕಿಂತ ಹೆಚ್ಚು ಜನರು ಓಡಾಡುತ್ತಿದ್ದಾರೆ. ಮೇ ತಿಂಗಳಿನಲ್ಲಿ ದಿನಕ್ಕೆ 5.6ಲಕ್ಷ ಜನ ಓಡಾಡುತ್ತಿದ್ದರು (Metro Collection), ಆದರೆ ಈಗ 6.1ಲಕ್ಷಕ್ಕಿಂತ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದಾರೆ ಎಂದು ಎಂದು BMRCL ಮಾಹಿತಿ ನೀಡಿದೆ.

ಜುಲೈ 21ರಂದು ಸಿಕ್ಕಿರುವ ಮಾಹಿತಿ ಪ್ರಕಾರ, ಅಂದು 6.1 ಲಕ್ಷ ಜನರು ಪ್ರಯಾಣ ಮಾಡಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆ 6.7ಲಕ್ಷ ಏರಿಕೆಯಾಗಬಹುದು ಎನ್ನಲಾಗಿದೆ. ಈ ವಿಚಾರದ ಬಗ್ಗೆ BMRCL ನ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಮ್ ಪರ್ವೇಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ಮಹಿಳೆಯರಿಗೆ ಶಕ್ತಿ ಯೋಜನೆ ತಂದಿದೆ, ಜನರು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ಬಳಸಲು ಪ್ರೋತ್ಸಾಹಿಸುತ್ತಿದೆ (Metro Collection). ಆದರೆ ಅದರಿಂದ ಮೆಟ್ರೋಗೆ ತೊಂದರೆ ಆಗಿಲ್ಲ. ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆ ಆಗಿದೆ. ಇದನ್ನು ಓದಿ..Car tricks: ನಿಮ್ಮ ವಾಹನದ ಮೇಲೆ ಆಗಿರುವ ಸ್ಕ್ರಾಚ್ ಆಗಿದೆಯೇ? ಸುಲಭವಾದ ಈ ಟ್ರಿಕ್ ಬಳಸಿ, ಮತ್ತೆ ಹೊಸದರಂತೆ ಮಾಡಿ.

ಸೋಮವಾರದಿಂದ ಶುಕ್ರವಾರದವರೆಗು 6.2 ಇಂದ 6.3 ಲಕ್ಷ ಜನರು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಕೆಲ ದಿನಗಳ ಹಿಂದೆ 6.6ಲಕ್ಷ ಜನ ಪ್ರಯಾಣ ಮಾಡಿದ್ದಾರೆ. ಈ ಸಮಯದಲ್ಲಿ ದಿನಕ್ಕೆ 15ಲಕ್ಷ ಆದಾಯ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ವಿದ್ಯಾರ್ಥಿಗಳಿಗೆ, ಪುರುಷರಿಗೆ ತೊಂದರೆಯಾದರೆ, ನೀವು ಮೆಟ್ರೋದಲ್ಲಿ ಪ್ರಯಾಣ ಮಾಡಬಹುದು ಎಂದು ಕೂಡ ಹೇಳಿದ್ದಾರೆ (Metro Collection). ಇದನ್ನು ಓದಿ..Loan transfer: ಒಂದು ಬ್ಯಾಂಕ್ ನಿಂದ ಮತ್ತೊಂದು ಬ್ಯಾಂಕ್ ಗೆ ನೀವು ಲೋನ್ ಟ್ರಾನ್ಸ್ ಫರ್ ಮಾಡಿಸಿದರೆ ಲಾಭ ಏನು ಗೊತ್ತೇ? ಪ್ರಯೋಜನದ ಸಂಪೂರ್ಣ ಡೀಟೇಲ್ಸ್.

Comments are closed.