Neer Dose Karnataka
Take a fresh look at your lifestyle.

Sumalatha Ambareesh: ಕೊನೆಗೂ ಬಯಲಾಯ್ತು- ಸುಮಲತಾ ಅಂಬರೀಷ್ ರವರ ಹುಟ್ಟುಹಬ್ಬಕ್ಕೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತೇ?

Sumalatha Ambareesh: ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿಯಾಗಿದ್ದ ಅಂಬರೀಶ್(Ambareesh) ಅವರ ಪತ್ನಿ ಸುಮಲತಾ ಅಂಬರೀಶ್ ಅವರು ಕೂಡ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ತಮ್ಮ ಪತಿಯ ರೀತಿಯಲ್ಲೇ ರಾಜಕಾರಣಿ ಹಾಗೂ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಎರಡು ದೋಣಿಯ ಮೇಲೆ ಕಾಲಿಡುವುದು ಅಷ್ಟೊಂದು ಸುಲಭದ ಮಾತಲ್ಲ ಆದರೆ ಅಂಬರೀಶ್ ಅವರ ಪತ್ನಿ ಆಗಿರುವ ಹಿನ್ನೆಲೆಯಲ್ಲಿ ಅವರ ರೀತಿಯಲ್ಲೇ ಸುಮಲತಾ ಅಂಬರೀಶ್(Sumalatha Ambareesh) ಅವರು ಕೂಡ ಅವರ ಲೆಗಸ್ಸಿಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಬಹುದಾಗಿದೆ.

sumalatha ambareesh birthday party function spending details
sumalatha ambareesh birthday party function spending details

ಇನ್ನು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಸೋಶಿಯಲ್ ಮೀಡಿಯಾದಲ್ಲಿ ಕೂಡ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದು ಆಗಸ್ಟ್ 27ರಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ನಲ್ಲಿ ಸುಮಲತಾ ಅಂಬರೀಶ್ ಅವರು ತಮ್ಮ 60ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಂಡಿದ್ದಾರೆ. ಈ ಸಂಭ್ರಮಾಚರಣೆಯನ್ನು ನೋಡಿ ಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅವರ ಮಗ ಅಭಿಷೇಕ್ ಅಂಬರೀಶ್(Abhishek Ambareesh) ಹಾಗೂ ರಾಕ್ ಲೈನ್ ವೆಂಕಟೇಶ್ ರವರು ತೆಗೆದುಕೊಂಡಿರುವುದು ತಿಳಿದು ಬಂದಿದ್ದು ಇಡೀ ಕನ್ನಡ ಚಿತ್ರರಂಗವೇ ಅಲ್ಲಿತ್ತು ಅಂದರೂ ಕೂಡ ತಪ್ಪಾಗಲ್ಲ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋಗಳು ಕೂಡ ಸಖತ್ ವೈರಲ್ ಆಗಿವೆ.

ವಯಸ್ಸು 60 ಆಗಿದ್ದರೂ ಕೂಡ ಸುಮಲತಾ ಅಂಬರೀಶ್ ರವರು ನೋಡುವುದಕ್ಕೆ ಮೂವತ್ತರ ಹರೆಯದ ಯುವತಿ ಹಾಗೆ ಕಾಣಿಸಿಕೊಳ್ಳುತ್ತಾರೆ. ಈ ಬರ್ತಡೇ ಈಗ ಎಲ್ಲಾ ಕಡೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವುದಕ್ಕೆ ಪ್ರಮುಖ ಕಾರಣ ಸುಮಲತಾ ಅಂಬರೀಶ್ ಅವರಿಗಿಂತ ಹೆಚ್ಚಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್(Dboss) ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) ಎಂದು ಹೇಳಬಹುದಾಗಿದೆ. ಇವರಿಬ್ಬರೂ ಬರೋಬ್ಬರಿ ಆರು ವರ್ಷಗಳ ನಂತರ ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಹಾಗೂ ಆ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲಾ ಕಡೆ ಸಖತ್ ಸದ್ದು ಮಾಡುತ್ತಿದೆ.

ಈ ದಿನದ ಬಹು ಜನರು ಮೆಚ್ಚಿದ ಸುದ್ದಿಗಳು- BPL Card Holders: ಕೊನೆಗೂ ಜನರಿಗೆ ನೆಮ್ಮದಿ ಸುದ್ದಿ ಕೊಟ್ಟ ಆಹಾರ ಇಲಾಖೆ- ಕೊನೆ ಕ್ಷಣದಲ್ಲಿ ಟ್ವಿಸ್ಟ್. ರೇಷನ್ ಕಾರ್ಡ್ ಇರುವವರಿಗೆ ಮಾತ್ರ.

Surya Transit: ಗ್ರಹಗಳ ರಾಜ ಸೂರ್ಯ ದೇವನೇ ನಿಂತು ಈ ರಾಶಿಗಳಿಗೆ ಕೊಡಲಿದ್ದಾನೆ ಅದೃಷ್ಟ- ಮುಟ್ಟಿದೆಲ್ಲಾ ಚಿನ್ನ ಖಚಿತ.

ಇತ್ತೀಚಿನ ದಿನಗಳಲ್ಲಿ ಇವರಿಬ್ಬರೂ ಒಂದಾಗಬೇಕು ಎನ್ನುವಂತಹ ಕೂಗು ಕೇಳಿ ಬರುತ್ತಿದ್ದು ಅದೇ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ನಿಜಕ್ಕೂ ಕೂಡ ಒಂದು ಸಕಾರಾತ್ಮಕ ಸೂಚನೆ ಎಂಬುದಾಗಿ ಹೇಳಬಹುದಾಗಿದೆ. ಇನ್ನು ಈ ಅಧೂರಿಯಾಗಿ ನಡೆದಿರುವಂತಹ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಬಹುತೇಕ ಕನ್ನಡ ಚಿತ್ರರಂಗದ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಭಾಗವಹಿಸಿದ್ದರು ಎಂಬುದು ತಿಳಿದು ಬಂದಿದೆ. ಹಾಗಿದ್ರೆ ಈ ಅದ್ದೂರಿ ಕಾರ್ಯಕ್ರಮಕ್ಕೆ ಎಷ್ಟು ಖರ್ಚಾಗಿದೆ ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ.

ಮಿತ್ರರೇ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಹೋಟೆಲ್ ಬಾಡಿಗೆ ಹಾಗೂ ಊಟ ಸೇರಿದಂತೆ ಪಾರ್ಟಿಯ ಎಲ್ಲಾ ಖರ್ಚುಗಳನ್ನು ಒಟ್ಟು ಸೇರಿಸಿ ನಾಲ್ಕು ಕೋಟಿ ರೂಪಾಯಿವರೆಗೆ ಖರ್ಚಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ದುಬಾರಿಯಾಗಿ ಬರ್ತಡೇ ಆಚರಿಸಿಕೊಂಡಿರುವವರ ಪೈಕಿಯಲ್ಲಿ ಸುಮಲತಾ ಅಂಬರೀಶ್ ಅವರ ಬರ್ತಡೆ ಕೂಡ ಮೊದಲನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತದೆ ಎಂದರು ಕೂಡ ಅತಿಶಯೋಕ್ತಿ ಎನಿಸಲಾರದು. ಸುಮಲತಾ ಅಂಬರೀಶ್ ಅವರ ಬರ್ತಡೆಗೆ(Sumalatha Ambareesh Birthday) ಮಾಡಿರುವಂತಹ ಖರ್ಚಿನ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಬಹುದಾಗಿದೆ.
Prakash Raj: ಇಷ್ಟೆಲ್ಲ ಆದರೂ ಸುಮ್ಮನಿರದ ಪ್ರಕಾಶ್ ರಾಜ್- ಚಂದ್ರಯಾನ ಯಶಸ್ಸಿನ ಕುರಿತು ಮತ್ತೆ ಹೇಳಿದ್ದೇನು ಗೊತ್ತೇ?

Comments are closed.