Neer Dose Karnataka
Take a fresh look at your lifestyle.

Loan: ದಿಡೀರ್ ಎಂದು ಕ್ಯಾಮೆರಾ ಮುಂದೆ ಬಂದ ಹೆಬ್ಬಾಳ್ಕರ್- ಕರುನಾಡಿನ ಮಹಿಳೆಯರಿಗೆ ಲಕ್ಷ ಲಕ್ಷ ಲೋನ್ ಕೊಡಲು ನಿರ್ಧಾರ.

Loan: ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗಾಗಲೇ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಮಹಿಳೆಯರನ್ನು ಕೇಂದ್ರೀಕರಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವುದು ತಿಳಿದಿದೆ. ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಕೂಡ ಅವುಗಳಲ್ಲಿ ಪ್ರಮುಖವಾಗಿದ್ದು ಈ ಯೋಜನೆ ಅಡಿಯಲ್ಲಿ 2000 ರೂಪಾಯಿಗಳನ್ನು ಪ್ರತಿ ತಿಂಗಳಿಗೆ ಮನೆಯ ಒಡತಿಗೆ ರಾಜದಾದ್ಯಂತ ನೀಡುವಂತಹ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಿ ಎರಡು ಕಂತುಗಳನ್ನು ಕೂಡ ಪೂರೈಸಿಯಾಗಿದೆ. ಇನ್ನು ಇವತ್ತಿನ ಲೇಖನಿಯಲ್ಲಿ ನಾವು ಮಾತನಾಡಲು ಹೊರಟಿರೋದು ಮಹಿಳೆಯರಿಗೆ ನೀಡುವಂತಹ ಸಾಲ ಸೌಲಭ್ಯದ ಯೋಜನೆ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿದ್ದು ಇದರ ಬಗ್ಗೆ ನಿಮಗೆ ವಿವರಣೆಯನ್ನು ನೀಡಲು ಹೊರಟಿದ್ದೇವೆ.

Below is Complete details about Loan: You can easily get Loan up to 2 Lakhs

ಲಕ್ಷ್ಮಿ ಹೆಬ್ಬಾಳ್ಕರ್(Lakshmi hebbalkar) ಅವರು ಇತ್ತೀಚಿಗಷ್ಟೇ ಹೇಳಿರುವ ಪ್ರಕಾರ ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂಪಾಯಿಗಳ ವರೆಗೂ ಕೂಡ ಬಡ್ಡಿ ರಹಿತ ಸಾಲವನ್ನು ನೀಡುವ ಮೂಲಕ ಮಹಿಳೆಯರನ್ನು ಇನ್ನಷ್ಟು ಸ್ವಾವಲಂಬಿಗಳನ್ನಾಗಿ ಮಾಡುವಂತಹ ಕೆಲಸವನ್ನು ಮಾಡಲಾಗುತ್ತದೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಈ ಯೋಜನೆಯನ್ನು ಸಹಕಾರ ಗೊಳಿಸಲು ರಾಜ್ಯ ಸರ್ಕಾರ ಈಗಾಗಲೇ 70427 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ ಎಂಬುದಾಗಿ ಹೇಳಿದೆ. ಹಾಗಿದ್ರೆ ಬನ್ನಿ ಈ ಯೋಜನೆಯ ಬಗ್ಗೆ ಇವತ್ತಿನ ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯುವಂತಹ ಪ್ರಯತ್ನವನ್ನು ಮಾಡೋಣ.

ಸ್ನೇಹಿತರೇ, ಸರ್ಕಾರದ ಈ ಯೋಜನೆಯಲ್ಲಿ ನಿಮಗೆ ಸಾಲ ಸಿಗಲ್ಲ ಎನ್ನುವ ಹಾಗಿದ್ದರೆ ಚಿಂತೆ ಬೇಡ- ಇದನ್ನು ಕೂಡ ಓದಿ- Personal Loan: ಯಾವುದೇ ವೆರಿಫಿಕೇಷನ್ ಇಲ್ಲದೆ, ಲೋನ್ ಬೇಕು ಎನಿಸಿದರೆ, PAN ಕಾರ್ಡ್, ಆಧಾರ್ ಕಾರ್ಡ್ ಇದ್ದರೇ 3 ಲಕ್ಷ ಲೋನ್ ಫಿಕ್ಸ್.

2 ಲಕ್ಷ ರೂಪಾಯಿಗಳ ವರೆಗೂ ಕೂಡ ಸ್ತ್ರೀ ಶಕ್ತಿ ಸಂಘಟನೆಗಳಿಗೆ ಸಾಲ ಸೌಲಭ್ಯ.

ಮಹಿಳೆಯರಲ್ಲಿ ಕೂಡ ಇರುವಂತಹ ಸಾಕಷ್ಟು ಕರಕುಶಲ ಕಲೆಗಳನ್ನು ಹಾಗೂ ಇನ್ನಿತರ ವ್ಯಾಪಾರವನ್ನು ಮಾಡುವಂತಹ ಕೌಶಲ್ಯಗಳನ್ನು ಗುರುತಿಸಿರುವಂತಹ ಸರ್ಕಾರ ಅವರಿಗೆ ಇದನ್ನು ಸಹಕಾರ ಗೊಳಿಸಲು ಸಾಲ ಸೌಲಭ್ಯವನ್ನು ನೀಡುವಂತಹ ಕೆಲಸಕ್ಕೆ ರಾಜ್ಯ ಸರ್ಕಾರ ಹೊರಟಿದೆ ಎಂದು ಹೇಳಬಹುದಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರ ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂಪಾಯಿಗಳವರೆಗೂ ಕೂಡ ಸಾಲ ಸೌಲಭ್ಯವನ್ನು ನೀಡಲು ಹೊರಟಿದೆ. ಎಲ್ಲಕ್ಕಿಂತ ವಿಶೇಷ ಎನ್ನುವಂತೆ ಯಾವುದೇ ರೀತಿಯ ಬಡ್ಡಿಯನ್ನು ಕೂಡ ಈ ಸಾಲ ಸೌಲಭ್ಯದ ಮೇಲೆ ವಿಧಿಸುತ್ತಿಲ್ಲ ಎಂಬುದು ವಿಶೇಷವಾಗಿದೆ.

ನವರಾತ್ರಿಯ ಪವಿತ್ರ ಸಂದರ್ಭದಲ್ಲಿ ರಾಜ್ಯ ಸರ್ಕಾರ ಈ ಯೋಜನೆಯ ಘೋಷಣೆಯನ್ನು ಮಾಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಕೂಡ ಈ ಯೋಜನೆಯನ್ನು ಪ್ರಮುಖವಾಗಿ ಕೇಂದ್ರೀಕರಿಸಿಕೊಂಡು ದೊಡ್ಡಮಟ್ಟದ ಹಣ ಅಂದರೆ 70427 ಕೋಟಿ ರೂಪಾಯಿ ಹಣವನ್ನು ಮಹಿಳಾ ಕಲ್ಯಾಣ ಕಾರ್ಯಕ್ರಮಕ್ಕಾಗಿ ತೆಗೆದಿರಿಸಲಾಗಿದೆ. ರಾಜ್ಯದೆಲ್ಲೆಡೆ 1.65 ಲಕ್ಷ ಸ್ತ್ರೀಶಕ್ತಿ ಸಂಘಟನೆಗಳನ್ನು ನೀವು ಕಾಣಬಹುದಾಗಿದ್ದು ಪ್ರತಿಯೊಂದು ಗುಂಪುಗಳಿಗೂ ಕೂಡ 25,000 ಹಣವನ್ನು ನೀಡುವುದು ಮಾತ್ರವಲ್ಲದೇ, 2 ಲಕ್ಷ ರೂಪಾಯಿಗಳವರೆಗೆ ಬಡ್ಡಿ ರಹಿತ ಸಾಲವನ್ನು ಕೂಡ ನೀಡಲಾಗುತ್ತದೆ. ಇದನ್ನು ಅಧಿಕೃತವಾಗಿ ಮಕ್ಕಳ ಹಾಗೂ ಮಹಿಳಾ ಕಲ್ಯಾಣ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿದ್ದಾರೆ.

ಈಗಾಗಲೇ ನಿಮಗೆ ತಿಳಿದಿರಬಹುದು ರಾಜ್ಯದ 171 ತಾಲೂಕುಗಳಲ್ಲಿ ಕೂಡ ಸ್ತ್ರೀಶಕ್ತಿ ಸಂಘಟನೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ಮೂಲಕ ಮಹಿಳೆಯರಲ್ಲಿ ಕೂಡ ಗುಡಿ ಕೈಗಾರಿಕೆಗಳನ್ನು ಹೆಚ್ಚಿಸುವಂತಹ ಪ್ರೋತ್ಸಾಹಿಸುವಂತ ಕೆಲಸವನ್ನು ಸರ್ಕಾರದಿಂದ ಮಾಡಲಾಗುತ್ತಿದೆ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ. ಮಹಿಳೆಯರ ಸಬಲತೆಗಾಗಿ ನಮ್ಮ ಸರ್ಕಾರ ಸಾಕಷ್ಟು ತೊಡಗಿಸಿಕೊಂಡಿದೆ ಎನ್ನುವಂತಹ ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜಾರಿಗೆ ತರುತ್ತಿರುವಂತಹ ಪ್ರತಿಯೊಂದು ಯೋಜನೆಗಳು ಕೂಡ ಮಹಿಳೆಯರ ಕಲ್ಯಾಣಕ್ಕಾಗಿ ಮೀಸಲಾಗಿಸುವಂತಹ ಯೋಜನೆಗಳಾಗಿದ್ದು ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರು ಕೂಡ ಬಲಿಷ್ಠರಾಗಿ ಬೆಳೆಯಬೇಕು ಎನ್ನುವ ಕಾರಣಕ್ಕಾಗಿ ಇವುಗಳನ್ನು ಪರಿಚಯಿಸಲಾಗುತ್ತಿದೆ ಎಂಬುದಾಗಿ ಹೆಮ್ಮೆಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೊಂಡಿದ್ದಾರೆ.

Comments are closed.