ಪ್ರೇಕ್ಷರ ನೆಚ್ಚಿನ ತೀರ್ಪುದಾರ ಅರ್ಜುನ್ ಜನ್ಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮಕ್ಕೆ ಪಡೆಯುವ ಸಂಭಾವನೆ ಎಷ್ಟು ಲಕ್ಷ ಗೊತ್ತಾ??

ನಮಸ್ಕಾರ ಸ್ನೇಹಿತರೇ ಕನ್ನಡ ಕಿರುತೆರೆಯಲ್ಲಿ ಇದೀಗ ಮೂರನೇ ಬಾರಿಗೆ ಪ್ರಸಾರವಾಗುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮ ಬಹಳ ಅತ್ಯದ್ಭುತವಾಗಿ ಮೂಡಿ ಬರುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೊದಲ ದಿನದಿಂದಲೂ ಪ್ರೇಕ್ಷಕರನ್ನು ಸೆಳೆಯುವುದರಲ್ಲಿ ಯಶಸ್ವಿಯಾಗುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮ ಸೀಸನ್ ಅಲ್ಲಿಯೂ ಕೂಡ ಪ್ರೇಕ್ಷಕರಿಗೆ ಭರಪೂರ ಮನರಂಜನೆ ಯನ್ನು ನೀಡುವುದರಲ್ಲಿ ಯಶಸ್ವಿಯಾಗುವ ಮೂಲಕ ಕನ್ನಡ ಕಿರುತೆರೆಯಲ್ಲಿ ಯಶಸ್ವಿ ಕಾರ್ಯಕ್ರಮಗಳ ಸಾಲಿಗೆ ಸೇರಿಕೊಂಡಿದ್ದೇನೆ

ಇನ್ನು ಈ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಸಂಗೀತ ಮಾಂ’ತ್ರಿಕ ಎಂದೇ ಖ್ಯಾತಿ ಪಡೆದು ಕೊಂಡಿರುವ ಹಲವಾರು ಯಶಸ್ಸಿನ ಹಾಡುಗಳನ್ನು ನೀಡಿರುವ ಅರ್ಜುನ್ ಜನ್ಯ ರವರು ಈ ಬಾರಿಯೂ ಕೂಡ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ. ಇವರ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸುವುದನ್ನು ಮರೆಯಬೇಡಿ.

ಹೀಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಕೂಡ ಕಮಲ್ ಮಾಡುವುದರಲ್ಲಿ ಯಶಸ್ವಿಯಾಗಿರುವ ಅರ್ಜುನ್ ಜನ್ಯ ರವರು ಕೇವಲ ಹಾಡಿನಲ್ಲಿ ಅಷ್ಟೇ ಅಲ್ಲದೆ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಕೂಡ ಯಶಸ್ವಿ ತೀರ್ಪು ದಾರರಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಹೀಗೆ ದಿನೇ ದಿನೇ ಯಶಸ್ಸಿನ ಮೆಟ್ಟಿಲುಗಳನ್ನು ಮತ್ತಷ್ಟು ಹತ್ತುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ಒಂದು ಎಪಿಸೋಡಿಗೆ ಅರ್ಜುನ್ ಜನ್ಯ ರವರಿಗೆ ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬುದನ್ನು ನಾವು ನೋಡುವುದಾದರೇ ಅರ್ಜುನ್ ಜನ್ಯ ರವರು 1 ಎಪಿಸೋಡೆ 1.2 ಲಕ್ಷ ರೂಪಾಯಿಗಳನ್ನು ಪಡೆದುಕೊಳ್ಳುತ್ತಾರೆ ಎಂಬುದು ತಿಳಿದು ಬಂದಿದೆ.