ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಜನರ ಅಚ್ಚುಮೆಚ್ಚಿನ ತೀರ್ಪುದಾರರು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮ ಹಲವಾರು ಪ್ರತಿಭೆಗಳನ್ನು ಜಗತ್ತಿಗೆ ಪರಿಚಯ ಮಾಡಿಸಿದೆ, ಇಲ್ಲಿಯವರೆಗೂ ಹಲವಾರು ಸ್ಪರ್ಧಿಗಳಿಗೆ ಅವಕಾಶ ನೀಡುವ ಮೂಲಕ ಸ್ಪರ್ಧಿಗಳ ಬದುಕನ್ನು ಬದಲಾಯಿಸಿದೆ ಎಂದರೆ ತಪ್ಪಾಗಲಾರದು, ಸರಿಯಾದ ವೇದಿಕೆ ಇಲ್ಲದೆ ಕಷ್ಟಪಡುತ್ತಿದ್ದ ಕಲಾವಿದರಿಗೆ ಸರಿಯಾದ ಅವಕಾಶ ನೀಡುವಂತಹ ಕೆಲಸವನ್ನು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮ ಮಾಡುತ್ತಿದೆ.

ಇನ್ನು ಈ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮ ಕರ್ನಾಟಕದ ಎಲ್ಲೆಡೆ ಉತ್ತಮ ಪ್ರತಿಕ್ರಿಯೆಯನ್ನು ಪ್ರೇಕ್ಷಕರಿಂದ ಪಡೆಯುತ್ತಿದ್ದರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬಾರಿ ವ್ಯತಿರಿಕ್ತ ಪ್ರತಿಕ್ರಿಯೆ ಕೇಳಿ ಬಂದಿದೆ, ಅದರಲ್ಲಿಯೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ತೀರ್ಪುದಾರರು ಕುರಿತು ಸದಾ ಚರ್ಚೆ ನಡೆಯುತ್ತಿರುತ್ತದೆ, ಹಲವಾರು ಕಲಾವಿದರಿಗೆ ತೀರ್ಪುದಾರರಾಗಿ ಅವಕಾಶ ನೀಡಿ ಎಂದು ಸದಾ ತೀರ್ಪುದಾರರು ಕುರಿತು ಚರ್ಚೆ ನಡೆಯುತ್ತಿದ್ದರೂ ಕೂಡ ಜನರು ಒಬ್ಬರು ತೀರ್ಪುದಾರರು ಮಾತ್ರ ಬಹಳ ಇಷ್ಟಪಡುತ್ತಿದ್ದಾರೆ.

ಹೌದು ಸ್ನೇಹಿತರೇ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ತೀರ್ಪುದಾರರು ಬೆರಳೆಣಿಕೆಯ ಸಂಖ್ಯೆಯಲ್ಲಿ ಇದ್ದರೂ ಕೂಡ, ಇವರೆಲ್ಲ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹೆಸರು ಕೇಳಿಬರುವುದು ಆ ಒಬ್ಬ ತೀರ್ಪುದಾರರದ್ದು ಮಾತ್ರ, ಅವರು ಮತ್ತ್ಯಾರು ಅಲ್ಲ ಸಂಗೀತ ಲೋಕದಲ್ಲಿ ತಮ್ಮದೇ ಆದ ಮ್ಯೂಸಿಕ್ ನ ಮೂಲಕ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿರುವ ಅರ್ಜುನ್ ಜನ್ಯ, ಇವರು ಸರಿಗಮಪ ವೇದಿಕೆಯಲ್ಲಿ ತೀರ್ಪುದಾರರಾಗಿ ಯಶಸ್ವಿಗೊಳಿಸಿ ಇದೀಗ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ವೇದಿಕೆಯಲ್ಲಿಯೂ ಕೂಡ ಯಶಸ್ಸನ್ನು ಪಡೆದುಕೊಂಡಿದ್ದಾರೆ. ಇವರ ಕುರಿತು ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಬಾಕ್ಸಲ್ಲಿ ತಿಳಿಸುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ